Kannada Rajyotsava Essay In Kannada Language Books

The criteria for formation of Indian States is language [and of course politicians these days!]. India became a Republic in the year 1950 and in same year linguistic provinces were formed. The state of Mysore is one such state in South India.

The state of Mysore was created taking into fold various parts of the region, which were ruled by kings. Several districts in, now called North Karnataka and Hyderabad Karnataka were dissolved in the new state. The new state was named after Mysore, which by itself was a princely state.

People of North and Hyderabad area did not accept the name Mysore. People of this region were demanding a change in the name. After prolonged debate the name of the state was changed to Karnataka on November 1, 1973.

Late Devaraj Urs the then Chief Minister of state took this landmark decision. Officially the new state was born on Nov. 1 and on this day every year birthday of the state is celebrated. This is popularly called as Kannada Rajyotsava or Karnataka Rajyotsava. Rajyotsava means “birth of a state”.

Initially change of name was cheered by all. The very name Kannada and Karnataka evoked a sense of unity. But in the past few years it is proved beyond all reasonable doubts that the enthusiasm is all but short lived euphoria.

Come Nov. 1 Karnataka will be in a joyous mood. This day is a government holiday. Very few will be out in the streets and community centers chanting Kannada . Majority of people will enjoy the gift of a holiday.

That does not necessarily mean Karnataka is cool and peaceful. The state has been witnessing hue and cries now and then from a section of society. Reason: Deterioration in the number of people using Kannada and dominance of other languages like Tamil, Telugu and Hindi.

Government didn’t keep quite. It gave a call to observe Kannada Awareness year in the 1993. It even formed a committee called Kannada Kavalu Samiti (Kannada Watch dog).

Is the dog watching? No, laments true lovers of the language. We don’t want any to watch us, we will take our own way… says the rest.

The State Govt announces Rajyotsava awards every year, which is given to people who have contributed to the Karnataka state.

Since 1999, Bangalore holds India’s most popular and envied IT show called BangaloreIT.com.

News:

ಕರ್ನಾಟಕ ರಾಜ್ಯೋತ್ಸವ
Karnataka Rajyotsava

ರಾಜಯೋತ್ಸವದ ಭಾಗವಾಗಿ ಡೊಳ್ಳು
ಕುಣಿತ ಸಾಂಪ್ರದಾಯಿಕ ನೃತ್ಯ

ಸಹ ಕರೆಯಲಾಗುತ್ತದೆಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರಚನೆ ದಿನ
ಆಚರಿಸಲಾಗುತ್ತದೆಕನ್ನಡಿಗರು ಭಾರತದಲ್ಲಿ ವಿದೇಶಗಳಲ್ಲಿ [೧]
ರೀತಿState
ಮಹತ್ವಕರ್ನಾಟಕ ರಾಜ್ಯದ ದಕ್ಷಿಣ ಭಾರತದ ಕನ್ನಡ-ಮಾತನಾಡುವ ಪ್ರದೇಶಗಳ ಏಕೀಕರಣ
ಆಚರಣೆಗಳುಕರ್ನಾಟಕ ಧ್ವಜಾರೋಹಣ , ಮೆರವಣಿಗೆಗಳು,
ಸಾಂಸ್ಕೃತಿಕ ಕಾರ್ಯಕ್ರಮಗಳು ,ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ [೨]
ದಿನಾಂಕನವೆಂಬರ್ ೧

ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.[೩]ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಇತಿಹಾಸ[ಬದಲಾಯಿಸಿ]

  • ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾವ್, ಕರ್ನಾಟಕ ಏಕೀಕರಣ ಚಳುವಳಿಯನ್ನು ೧೯೦೫ ರಲ್ಲಿ ಪ್ರಾರಂಭಿಸಿದರು. ೧೯೫೦ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪು ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.
  • ೧೯೫೬ ರ ನವೆಂಬರ್ ೧ ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.
  • ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು "ಮೈಸೂರು" ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ ೧, ೧೯೭೩ ರಂದು "ಕರ್ನಾಟಕ" ಎಂದು ಬದಲಾಯಿತು.
  • ಈ ಸಂದರ್ಭದಲ್ಲಿ ದೇವರಾಜ ಅರಸ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕ ಏಕೀಕರಣದ ಮನ್ನಣೆ ಇತರ ವ್ಯಕ್ತಿಗಳಿಗೂ ಸೇರುತ್ತದೆ. ಅವರೆಂದರೆ ಅನಕೃ, ಕೆ. ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್.ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ .

ಆಚರಣೆಗಳು[ಬದಲಾಯಿಸಿ]

  • ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯ೦ತ ಮಹದಾನ೦ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ ("ಜಯ ಭಾರತ ಜನನಿಯ ತನುಜಾತೆ")ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.
  • ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ.
  • ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.
  • ಕರ್ನಾಟಕದಲ್ಲಿನ ಇನ್ನಿತರ ಪ್ರದೇಶಗಳಾದ ಮುಂಬಯಿ, ದೆಹಲಿ ಮುಂತಾದ ಕಡೆಯು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇದಲ್ಲದೆ ಗುರಗಾಂವ್ ಮತ್ತು ಚೆನೈ, ಸಾಗರೋತ್ತರದಲ್ಲಿ ಕನ್ನಡ ಸಂಸ್ಥೆ, ಅಮೇರಿಕಾದ, ಸಿಂಗಾಪುರ್, ದುಬೈ , ಮಸ್ಕಟ್, ದಕ್ಷಿಣ ಕೊರಿಯಾ , ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಮೊದಲಾದ ಕಡೆಗಳಲ್ಲಿ ನೆಲೆಸಿರುವ

ಕನ್ನಡಿಗರು ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಾರೆ.

ಆಚರಣೆಯ ತಿಂಗಳು[ಬದಲಾಯಿಸಿ]

ನವೆಂಬರ್ ೧ ರಂದು ಅಧಿಕೃತವಾಗಿ ಕನ್ನಡ ರಾಜ್ಯೋತ್ಸವವು ಆಚರಣೆಯಾದರೂ, ನವೆಂಬರ್ ತಿಂಗಳ ಮೊದಲ ದಿನ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ನವೆಂಬರ್ ೧ ಸಾರ್ವಜನಿಕ ರಜೆ ಇರುತ್ತದೆ. ಈ ದಿನಗಳಲ್ಲಿ ಕನ್ನಡ ಧ್ವಜ ಸರ್ಕಾರದ ಪ್ರಮುಖ ಕಛೇರಿಯ ಮೇಲೆ ಎಲ್ಲೆಲ್ಲಿಯೂ ಹಾರಾಡುತ್ತಿರುತ್ತದೆ. ಈ ದಿನ ಕನ್ನಡಿಗರ ಪಾಲಿಗೊಂದು ಹಬ್ಬದಂತೆ.

ಬಾಹ್ಯ ಸಂಪರ್ಕ[ಬದಲಾಯಿಸಿ]

ಉಲ್ಲೇಖ[ಬದಲಾಯಿಸಿ]

Comments

Leave a Reply

Your email address will not be published. Required fields are marked *